Karada Vishwa

Event · August 8, 2025

ಚೇರ್ಕಬೆಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ದಿನಾಂಕ : 08-08-2025 ಶುಕ್ರವಾರ , ಬೆಳಗ್ಗೆ ಗಂಟೆ 10ರಿಂದ ; ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಚೇರ್ಕಬೆಯಲ್ಲಿ

ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ಸೇವಾ ಟ್ರಸ್ಟ್ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಚೇರ್ಕಬೆ ಇವುಗಳ ಆಶ್ರಯದಲ್ಲಿ ನಡೆಯುವ  ಶ್ರೀ ವರಮಹಾಲಕ್ಷ್ಮೀ ಪೂಜೆಗೆ ಭಗವದ್ಭಕ್ತರಾದ ತಾವೆಲ್ಲರೂ ಆಗಮಿಸಿ ಶ್ರೀ ದೇವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷೆ .  

ಚೇರ್ಕಬೆಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ