Karada Vishwa

News · August 21, 2026

KSBDB - 2026-27ನೇ ಸಾಲಿನ ಸಾಂದೀಪನಿ ಶಿಷ್ಯ ವೇತನ ಯೋಜನೆಗೆ ಅರ್ಜಿ ಆಹ್ವಾನ

ಅರ್ಹ ವಿದ್ಯಾರ್ಥಿಗಳು ಡಿಸೆಂಬರ್ 31, 2026ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸಾಂದೀಪನಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ . ಆಸಕ್ತ, ಅರ್ಹ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆದುಕೊಳ್ಳಬಹುದು .

https://ksbdb.karnataka.gov.in/en

Scholarships
KSBDB - 2026-27ನೇ ಸಾಲಿನ ಸಾಂದೀಪನಿ ಶಿಷ್ಯ ವೇತನ ಯೋಜನೆಗೆ ಅರ್ಜಿ ಆಹ್ವಾನ