Karada Vishwa

Event · August 17, 2025

ಚೇರ್ಕಬೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ದಿನಾಂಕ : 17-08-2025, ಬೆಳಗ್ಗೆ ಗಂಟೆ 10ರಿಂದ

ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ಸೇವಾ ಟ್ರಸ್ಟ್ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ, ಚೇರ್ಕಬೆ ಇವುಗಳ ಆಶ್ರಯದಲ್ಲಿ ೯ ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಸ್ಪರ್ಧೆಗಳೊಂದಿಗೆ ಆಚರಿಸಲಾಗುವುದು. 

ತಾವೆಲ್ಲರೂ ಬಂದು  ಸಹಕರಿಸಿ , ಯಶಸ್ವಿಗೊಳಿಸಬೇಕಾಗಿ ಅಪೇಕ್ಷಿಸುತ್ತೇವೆ .  

-- ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ಸೇವಾ ಟ್ರಸ್ಟ್,

    ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ, ಚೇರ್ಕಬೆ

ಚೇರ್ಕಬೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ