Karada Vishwa

News · May 7, 2026

ವಿನಂತಿ

ಆತ್ಮೀಯ ಭಕ್ತರೇ,

 ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ  ಕರಕಮಲ ಸಂಜಾತರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಾರೀಕು 12.05.2026 ನೇ ಮಂಗಳವಾರ ಬೆಳಗ್ಗೆ ಗಂಟೆ 9ಕ್ಕೆ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ  ಕ್ಷೇತ್ರಕ್ಕೆ ಚಿತ್ತೈಸಿ ಭಕ್ತ ಜನರನ್ನು ಆಶೀರ್ವದಿಸಲಿದ್ದಾರೆ.  ಈ ಶುಭ  ಸಂದರ್ಭದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀದೇವಿಯ ಮತ್ತು ಜಗದ್ಗುರು ಶ್ರೀ ಶ್ರೀ ಸನ್ನಿಧಾನಂಗಳವರ ಪೂರ್ಣ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮನ್ನು ಆದರದಿಂದ ಆಮಂತ್ರಿಸುತ್ತಿದ್ದೇವೆ .

 ಇತೀ 
 ಆಡಳಿತ ಮೊಕ್ತೇಸರರು ಮತ್ತು ಆಡಳಿತ ಮಂಡಳಿ.
ಅಗಲ್ಪಾಡಿ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ 
ವಿನಂತಿ